ದಾವಣಗೆರೆ ವಾಸಿ, ಅಣಜಿ ಗ್ರಾಮದ ಶ್ರೀ ಡಿ.ಎಂ. ಬಸವರಾಜಯ್ಯ ಅವರು ದಿನಾಂಕ 19.5.2021ರ ಬುಧವಾರ ರಾತ್ರಿ 10.15ಕ್ಕೆ ನಿಧನರಾದರು. ಮೃತರಿಗೆ 96 ವರ್ಷ ವಯಸ್ಸಾಗಿತ್ತು. ಪತ್ನಿ, ಇಬ್ಬರು ಪುತ್ರರು, ಮೂವರು ಪುತ್ರಿಯರು, ಅಳಿಯಂದಿರು, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 20.05.2021ರ ಗುರುವಾರ ಬೆಳಿಗ್ಗೆ 11 ಕ್ಕೆ ದಾವಣಗೆರೆಯ ವೀರಶೈವ ರುದ್ರಭೂಮಿಯಲ್ಲಿ ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
December 24, 2024