ದಾವಣಗೆರೆ ಜಿಲ್ಲಾ ಪಂಚಾಯ್ತಿ ಸದಸ್ಯರು, ಲೋಕಿಕೆರೆ ಕೇತ್ರ ಹಾಗೂ ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಎಸ್ಟಿ ಘಟಕದ ಅಧ್ಯಕ್ಷರಾದ ಶ್ರೀ ಕೆ.ಹೆಚ್. ಓಬಳಪ್ಪ (ನಿವೃತ್ತ ಜಂಟಿ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಬೆಂಗಳೂರು) ಇವರು ದಿನಾಂಕ 19.05.2021ರ ಬುಧವಾರ ಬೆಳಿಗ್ಗೆ 10.30ಕ್ಕೆ ನಿಧನರಾಗಿರುತ್ತಾರೆ. ಪತ್ನಿ, ಇಬ್ಬರು ಗಂಡು ಮಕ್ಕಳು, ಸಹೋದರರು, ಸಹೋದರಿಯರು ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 19.05.2021ರ ಸಂಜೆ 7.00 ಗಂಟೆಗೆ ಸ್ವಗ್ರಾಮ ದಾವಣಗೆರೆ ತಾ. ಹೂವಿನಮಡು ಗ್ರಾಮದ ಸ್ವಂತ ತೋಟದಲ್ಲಿ ನೆರವೇರಿಸಲಾಯಿತು ಎಂದು ಕುಟುಂಬದವರು ತಿಳಿಸಿದ್ದಾರೆ.
December 23, 2024