ದಾವಣಗೆರೆ ತಾಲ್ಲೂಕು ಲಿಂಗದಹಳ್ಳಿ ಗ್ರಾಮದ ವಾಸಿ ಎಲ್.ಜಿ. ಬಸವರಾಜಪ್ಪ ಇವರ ಪುತ್ರ ಜಿ.ಬಿ. ಆನಂದ (48) ಅವರು ದಿನಾಂಕ 19.05.2021ರಂದು ಬುಧವಾರ ಬೆಳಗಿನ ಜಾವ 3.20ಕ್ಕೆ ನಿಧನರಾಗಿದ್ದಾರೆ. ತಂದೆ-ತಾಯಿ, ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 19.05.2021ರಂದು ಬುಧವಾರ ಬೆಳಿಗ್ಗೆ 8 ಗಂಟೆಗೆ ಲಿಂಗದಹಳ್ಳಿ ಗ್ರಾಮದಲ್ಲಿ ನೆರವೇರಿಸಲಾಯಿತು ಎಂದು ಕುಟುಂಬದವರು ತಿಳಿಸಿದ್ದಾರೆ.
December 23, 2024