ದಾವಣಗೆರೆ ತಾಲ್ಲೂಕು ಮಾಯಕೊಂಡ ಗ್ರಾಮದ ವಾಸಿ ಲೋಕಿಕೆರೆ ಮಠದ ವೇ|| ಎಂ. ಶೇಖರಯ್ಯ ಅವರು ದಿನಾಂಕ 20.5.2021ರ ಗುರುವಾರ ರಾತ್ರಿ 11.30ಕ್ಕೆ ನಿಧನರಾದರು. ಮೃತರಿಗೆ 86 ವರ್ಷ ವಯಸ್ಸಾಗಿತ್ತು. ಪತ್ನಿ, ಓರ್ವ ಪುತ್ರ, ನಾಲ್ವರು ಪುತ್ರಿಯರು ಅಳಿಯಂದಿರು, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 21.05.2021ರ ಶುಕ್ರವಾರ ಬೆಳಿಗ್ಗೆ 11 ಕ್ಕೆ ಮಾಯಕೊಂಡ ಗ್ರಾಮದ ಸ್ವಂತ ಜಮೀನಿನಲ್ಲಿ ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
January 12, 2025