ದಾವಣಗೆರೆ ತಾಲ್ಲೂಕು ಚಿಕ್ಕತೊಗಲೇರಿ ಗ್ರಾಮದ ವಾಸಿ ದಿ|| ಜಿ.ಬಿ. ಷಡಕಪ್ಪ ಇವರ ಧರ್ಮಪತ್ನಿ ಶ್ರೀಮತಿ ಚಂದ್ರಮ್ಮ ಅವರು ದಿನಾಂಕ 27.06.2021ರ ಭಾನುವಾರ ರಾತ್ರಿ 9.13 ಕ್ಕೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ 76 ವರ್ಷ ವಯಸ್ಸಾಗಿತ್ತು. ಮೂವರು ಪುತ್ರರು ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 28.06.2021ರ ಸೋಮವಾರ ಮಧ್ಯಾಹ್ನ 12 ಗಂಟೆಗೆ ಮೃತರ ಸ್ವಗ್ರಾಮ ಚಿಕ್ಕತೊಗಲೇರಿಯ ಮೃತರ ಜಮೀನಿನಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
December 24, 2024