ದಾವಣಗೆರೆ ಲೇಬರ್ ಕಾಲೋನಿ, 9ನೇ ಕ್ರಾಸ್ ವಾಸಿ ಮಡಿವಾಳರ ಹಾಲೇಶಪ್ಪ ಇವರ ಧರ್ಮಪತ್ನಿ ಶ್ರೀಮತಿ ಲಲಿತಮ್ಮ (60) ಇವರು ದಿನಾಂಕ 15.03.2021 ರ ಸೋಮವಾರ ಸಂಜೆ 6.45 ಕ್ಕೆ ನಿಧನರಾಗಿದ್ದಾರೆ. ಪತಿ, ಇಬ್ಬರು ಪುತ್ರಿಯರು, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು 16.03.2021 ರ ಮಂಗಳವಾರ ಮಧ್ಯಾಹ್ನ 1 ಗಂಟೆಗೆ ಬೂದಾಳ್ ರಸ್ತೆಯ ಸಾರ್ವಜನಿಕ ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
December 26, 2024