ದಾವಣಗೆರೆ ಸಿಟಿ ತರಳಬಾಳು ಬಡಾವಣೆ 4ನೇ ಕ್ರಾಸ್ ವಾಸಿ ಹರಿಹರದ ಸತ್ಯಲಕ್ಷ್ಮಿ ಟ್ರ್ಯಾಕ್ಟರ್ ಮಾಲೀಕರಾದ ವಿ.ವಿ ಮುರಳಿಕೃಷ್ಣ ಅವರ ತಾಯಿ ಶ್ರೀಮತಿ ವಿ. ಶಕುಂತಲಮ್ಮ ಅವರು ದಿನಾಂಕ 14.11.2021ರ ಭಾನುವಾರ ಬೆಳಿಗ್ಗೆ 11.30ಕ್ಕೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ ಸುಮಾರು80 ವರ್ಷ ವಯಸ್ಸಾಗಿತ್ತು. ಪತಿ, ಇಬ್ಬರು ಪುತ್ರರು, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 15.11.2021ರ ಸೋಮವಾರ ಬೆಳಗ್ಗೆ 11 ಗಂಟೆಗೆ ನಗರದ ಗ್ಲಾಸ್ ಹೌಸ್ ಹತ್ತಿರದ ಶಾಮನೂರು ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಅವರ ಕುಟುಂಬ ವರ್ಗದವರು ತಿಳಿಸಿದ್ದಾರೆ.
February 25, 2025