ದಾವಣಗೆರೆ ತಾಲ್ಲೂಕು ಅತ್ತಿಗೆರೆ ಗ್ರಾಮದ ವಾಸಿ ದಿ. ಪಂಚಯ್ಯನವರ ಪತ್ನಿಶ್ರೀಮತಿ ಅನುಸೂಯಮ್ಮ ಇವರು ದಿನಾಂಕ 22.11.2021ರ ಸಂಜೆ 5.35ಕ್ಕೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ 87 ವರ್ಷ ವಯಸ್ಸಾಗಿತ್ತು. ಇಬ್ಬರು ಪುತ್ರರು, ನಾಲ್ವರು ಪುತ್ರಿಯರು, ಸೊಸೆಯಂದಿರು, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 23.11.2021ರ ಮಂಗಳವಾರ ಮಧ್ಯಾಹ್ನ 12.30ಕ್ಕೆ ಸ್ವಗ್ರಾಮವಾದ ದಾವಣಗೆರೆ ತಾಲ್ಲೂಕು ಅತ್ತಿಗೆರೆ ಗ್ರಾಮದ ಮೃತರ ಜಮೀನಿನಲ್ಲಿ ನೆರವೇರಲಿದೆ ಎಂದು ಅವರ ಕುಟುಂಬ ವರ್ಗದವರು ತಿಳಿಸಿದ್ದಾರೆ.
January 8, 2025