ದಾವಣಗೆರೆ ನೂತನ ಕಾಲೇಜು ಸಮೀಪದ ಎಲ್ಐಸಿ ಕಾಲೋನಿ ವಾಸಿ, ಶಾಮನೂರು ಯಲವಟ್ಟಿ ನಾಗೇಂದ್ರಪ್ಪ (74) ಅವರು ದಿನಾಂಕ 3.8.2021ರ ಮಂಗಳವಾರ ರಾತ್ರಿ 8 ಗಂಟೆಗೆ ನಿಧನರಾದರು. ಪತ್ನಿ, ಇಬ್ಬರು ಪುತ್ರಿಯರು, ಸಹೋದರರು, ಅಳಿಯಂದಿರು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 4.8.2021ರ ಬುಧವಾರ ಮಧ್ಯಾಹ್ನ 12 ಗಂಟೆಗೆ ನಗರದ ಗ್ಲಾಸ್ ಹೌಸ್ ಹತ್ತಿರದ ಶಾಮನೂರು ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
January 25, 2025