ದಾವಣಗೆರೆ ಸಿಟಿ ಎಂಸಿಸಿ ಬಿ ಬ್ಲಾಕ್ 8ನೇ ಮೇನ್ # 3037/1ರ ವಾಸಿ ಲೇ. ಶ್ರೀ ಕುಂಟೋಜಿ ಚನ್ನಬಸಪ್ಪನವರ ಧರ್ಮಪತ್ನಿ ಶ್ರೀಮತಿ ಶಾಂತಮ್ಮ ಇವರು ದಿ. 4.08.2021 ರ ಬುಧವಾರ ಸಂಜೆ 4.10ಕ್ಕೆ ಸ್ವಗೃಹದಲ್ಲಿ ನಿಧನರಾದರು. ಮೃತರಿಗೆ 74 ವರ್ಷ ವಯಸ್ಸಾಗಿತ್ತು. ನಾಲ್ವರು ಪುತ್ರರು, ಇಬ್ಬರು ಪುತ್ರಿಯರು, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 5.08.2021ರ ಗುರುವಾರ ಬೆಳಿಗ್ಗೆ 10.30ಕ್ಕೆ ಪಿ.ಬಿ ರಸ್ತೆಯ
ವೈಕುಂಠ ಧಾಮದಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
January 10, 2025