ದಾವಣಗೆರೆ ಕಾಳಿಕದೇವಿ ರಸ್ತೆ (# 86/1) ಹಗೇದಿಬ್ಬ ಸರ್ಕಲ್, ಕಾವೇರಿ ನಿಲಯ ವಾಸಿ ಕೆ.ಗಜಾನನ (55) ಅವರು ದಿನಾಂಕ 21.03.2021 ರಂದು ಭಾನುವಾರ ರಾತ್ರಿ 10 ಗಂಟೆಗೆ ನಿಧನರಾಗಿದ್ದಾರೆ. ಪತ್ನಿ, ಓರ್ವ ಪುತ್ರ, ಸಹೋದರ ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 22.03.2021 ರಂದು ಸೋಮವಾರ ಮಧ್ಯಾಹ್ನ 2 ಗಂಟೆಗೆ ನಗರದ ಪಿ.ಬಿ. ರಸ್ತೆ ವೈಕುಂಠ ಧಾಮದಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
July 23, 2024