ಹರಿಹರ ತಾಲ್ಲೂಕು ದೊಗ್ಗಳ್ಳಿ ಗ್ರಾಮದ ವಾಸಿ ದಿ. ನಿಂಗಪ್ಪ ಇವರ ಧರ್ಮಪತ್ನಿ ಶ್ರೀಮತಿ ಹೊನ್ನಮ್ಮ (78) ಅವರು ದಿನಾಂಕ 22.03.2021 ರಂದು ಸೋಮವಾರ ಸಂಜೆ 5.30ಕ್ಕೆ ನಿಧನನರಾಗಿದ್ದಾರೆ. ಮೂವರು ಪುತ್ರರು, ಮೂವರು ಪುತ್ರಿಯರು ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 23.03.2021 ರಂದು ಮಂಗಳವಾರ ಮಧ್ಯಾಹ್ನ 12.30ಕ್ಕೆ ದೊಗ್ಗಳ್ಳಿ ಗ್ರಾಮದಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
January 28, 2025