ಮೃತರಿಗೆ ಸುಮಾರು 85 ವರ್ಷ ವಯಸ್ಸಾಗಿತ್ತು. ಮೃತರ ಪಾರ್ಥಿವ ಶರೀರವನ್ನು ಕೊಂಡಜ್ಜಿ ರಸ್ತೆಯ ಹನುಮಂತ ನಗರ – ಶಿವಪುರದಲ್ಲಿರುವ ಅವರ ಸ್ವಗೃಹದಲ್ಲಿ ದಿನಾಂಕ 27.03.2021ರ ಶನಿವಾರ ಮಧ್ಯಾಹ್ನ 1.30 ರವರೆಗೆ ಇಡಲಾಗಿದ್ದು, ನಂತರ ಮಧ್ಯಾಹ್ನ 2 ಗಂಟೆಗೆ ದಾವಣಗೆರೆ ಪಿ.ಬಿ. ರಸ್ತೆಯಲ್ಲಿರುವ ವೈಕುಂಠಧಾಮದಲ್ಲಿ ಅಂತ್ಯಕ್ರಿಯೆಯನ್ನು ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
November 23, 2024