ದಾವಣಗೆರೆಯ ರಾಷ್ಟೀಯ ಹೆದ್ದಾರಿ ಪಕ್ಕದಲ್ಲಿನ ತುಂಗಭದ್ರಾ ಬಡಾವಣೆ ವಾಸಿ ಹಾವೇರಿ ಜಿಲ್ಲೆ ರಟ್ಟಿಹಳ್ಳಿ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಕೆ.ಸಿ.ಮೋಹನಕುಮಾರ್ (46) ಅವರು ಅನಾರೋಗ್ಯದ ಕಾರಣ ದಿನಾಂಕ 10.08.2021ರ ಮಂಗಳವಾರ ರಾತ್ರಿ 10.30ಕ್ಕೆ ನಿಧನರಾದರು. ತಾಯಿ, ಪತ್ನಿ, ಇಬ್ಬರು ಮಕ್ಕಳು, ಸಹೋದರರು, ಸಹೋದರಿ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 11.08.2021ರ ಬುಧವಾರ ಸಂಜೆ ಸಾರ್ವಜನಿಕ ರುದ್ರಭೂಮಿಯಲ್ಲಿ ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
January 10, 2025