ಜಗಳೂರು ತಾಲ್ಲೂಕು ದಿದ್ದಿಗೆ ಗ್ರಾಮದ ವಾಸಿ ದಿ|| ಮುರಿಗೆಮ್ಮ, ದಿ|| ಮಠದ ಸದಾಶಿವಯ್ಯನವರ ಪುತ್ರ ಡಿ.ಎಂ ಗುರುಮೂರ್ತಿ ಇವರ ಧರ್ಮಪತ್ನಿ ಬಿ.ಜಿ. ಚಂದ್ರಕಲಾ ಇವರು ದಿನಾಂಕ 6.08.2021ರ ಶುಕ್ರವಾರ ಮಧ್ಯಾಹ್ನ 12.15ಕ್ಕೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ 48 ವರ್ಷ ವಯಸ್ಸಾಗಿತ್ತು. ಇಬ್ಬರು ಪುತ್ರರು, ಓರ್ವ ಪುತ್ರಿ ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 7.08.2021ರ ಶನಿವಾರ ಬೆಳಿಗ್ಗೆ 10.45ಕ್ಕೆ ಮೃತರ ಸ್ವಗ್ರಾಮವಾದ ಜಗಳೂರು ತಾಲ್ಲೂಕು ದಿದ್ದಿಗೆ ಗ್ರಾಮದ ಮೃತರ ಜಮೀನಿನಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
January 15, 2025