ದಾವಣಗೆರೆ ತಾಲ್ಲೂಕು ಹುಣಸೇಕಟ್ಟೆ ಗ್ರಾಮದ ವಾಸಿ ನೇತ್ರದಾನಿ ಶರಣಯ್ಯ ಹೆಚ್.ಎಂ. ವಡೇರಹಳ್ಳಿಮಠ (86) ಅವರು ದಿನಾಂಕ 26.03.2021 ರಂದು ಶುಕ್ರವಾರ ಮಧ್ಯಾಹ್ನ 2 ಗಂಟೆಗೆ ನಿಧನರಾಗಿದ್ದಾರೆ. ಪತ್ನಿ, ಮೂವರು ಪುತ್ರರು, ಸಹೋದರರು, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 27.03.2021 ರ ಶನಿವಾರ ಬೆಳಿಗ್ಗೆ 11 ಗಂಟೆಗೆ ಹುಣಸೇಕಟ್ಟೆ ಗ್ರಾಮದಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
January 27, 2025