ದಾವಣಗೆರೆ ಸಿಟಿ ವಿಜಯನಗರ ಬಡಾವಣೆ 2ನೇ ಮೇನ್, 3ನೇ ಕ್ರಾಸ್ # 1300/AB, ವಾಸಿ ಕಲೇವಳ್ ಹನುಮಕ್ಕ (72) ಇವರು ದಿನಾಂಕ 15.11.2021ರ ಸೋಮವಾರ ರಾತ್ರಿ 11 ಗಂಟೆಗೆ ನಿಧನರಾದರು, ಇಬ್ಬರು ಪುತ್ರರು, ಓರ್ವ ಪುತ್ರಿ, ಸೊಸೆಯಂದಿರು, ಅಳಿಯ, ಮೊಮ್ಮಕ್ಕಳು, ಮರಿ ಮೊಮ್ಮಕ್ಕಳು ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 16.11.2021ರ ಮಂಗಳವಾರ ಮಧ್ಯಾಹ್ನ 1 ಗಂಟೆಗೆ ನಗರದ ಹಿಂದೂ ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಅವರ ಕುಟುಂಬ ವರ್ಗದವರು ತಿಳಿಸಿದ್ದಾರೆ.
July 23, 2024