ಹಾಲಕೆರೆ ಶ್ರೀ ಅನ್ನದಾನೀಶ್ವರ ಮಠದ ಹಿರಿಯ ಜಗದ್ಗುರುಗಳು, ಶ್ರೀಮದ್ವೀರಶೈವ ಶಿವಯೋಗ ಮಂದಿರದ ಅಧ್ಯಕ್ಷರು ಬಳ್ಳಾರಿ, ಹೊಸಪೇಟೆಯ ಹಂಪಿ ಹೇಮಕೂಟ ಸಿಂಹಾಸನಾಧೀಶ್ವರ ಜಗದ್ಗುರು ಡಾ. ಸಂಗನಬಸವ ಮಹಾಸ್ವಾಮಿಗಳು, (ಡಾ. ಅಭಿನವ ಅನ್ನದಾನ ಮಹಾಸ್ವಾಮಿಗಳವರು) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ಬೆಳಗಿನ ಜಾವ 5.35ಕ್ಕೆ ಲಿಂಗೈಕ್ಯರಾದರು. ಶ್ರೀಗಳಿಗೆ ಸುಮಾರು 85 ವರ್ಷ ವಯಸ್ಸಾಗಿತ್ತು.
January 9, 2025