ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರಾದ ಎಸ್.ಹೆಚ್. ಹೂಗಾರ್ ಅವರ ಸಹೋದರರು ಹಾಗೂ ವಿಶ್ರಾಂತ ಶಿಕ್ಷಕರಾದ ಶ್ರೀ ಪಿ. ರುದ್ರಮುನಿ ಅವರು ದಿನಾಂಕ 25.8.2021ರ ಬುಧವಾರ ಸಂಜೆ 5.55ಕ್ಕೆ ನಿಧನರಾದರು. ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 26.8.2021ರ ಗುರುವಾರ ಬೆಳಿಗ್ಗೆ 11 ಗಂಟೆಗೆ ಮೃತರ ಸ್ವಗ್ರಾಮ ನಂದಿಗಾವಿಯಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
January 1, 2025