ದಾವಣಗೆರೆ ತಾಲ್ಲೂಕು ಶಾಬನೂರು ಗ್ರಾಮದ ನಾಗಮ್ಮ ಕೇಶವಮೂರ್ತಿ ಬಡಾವಣೆ ವಾಸಿ ಮಡಿವಾಳರ ರಾಜಶೇಖರಪ್ಪ ಇವರು ದಿನಾಂಕ 23.11.2021ರ ಮಂಗಳವಾರ ರಾತ್ರಿ 7.11ಕ್ಕೆ ನಿಧನರಾದರು. ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರು, ಸೊಸೆ, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 24.11.2021ರ ಬುಧವಾರ ಮಧ್ಯಾಹ್ನ 1 ಗಂಟೆಗೆ ಶಾಬನೂರಿನ ನಾಗಮ್ಮ ಕೇಶವಮೂರ್ತಿ ಬಡಾವಣೆಯ ರುದ್ರಭೂಮಿಯಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
January 7, 2025