ದಾವಣಗೆರೆ ಸಿದ್ದವೀರಪ್ಪ ಬಡಾವಣೆ, ಹಳೇ ಆರ್.ಟಿ.ಓ ಆಫೀಸ್ ಹತ್ತಿರ, ಬಿಐಇಟಿ ಕಾಲೇಜು ರಸ್ತೆ ವಾಸಿನಿವೃತ್ತ ಇಂಜಿನಿಯರ್ ಶ್ರೀ ಎಂ. ಪರಮೇಶ್ವರಪ್ಪ (86) ಇವರು ದಿನಾಂಕ 24.8.2021ರ ಮಂಗಳವಾರ ಮಧ್ಯಾಹ್ನ 3.30ಕ್ಕೆ ನಿಧನರಾಗಿದ್ದಾರೆ. ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿ, ಅಳಿಯ, ಮೊಮ್ಮಕ್ಕಳು, ಸಹೋದರರು, ಸಹೋದರಿ ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 25.08.2021ರ ಬುಧವಾರ ಬೆಳಗ್ಗೆ 11 ಗಂಟೆಗೆ ದಾವಣಗೆರೆ ವೀರಶೈವ ರುದ್ರಭೂಮಿಯಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
January 1, 2025