ದಾವಣಗೆರೆ ತಾಲ್ಲೂಕು ಹೆಬ್ಬಾಳು ಗ್ರಾಮದ ಬೆಂಗಳೂರು ವಾಸಿ ಹೆಚ್.ಪಿ. ಶಿವಲಿಂಗಪ್ಪ ಇವರು ದಿನಾಂಕ 24.8.2021ರ ಮಂಗಳವಾರ ಸಂಜೆ 6.05ಕ್ಕೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗ 78 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ, ಸೊಸೆ, ಅಳಿಯ, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 26.8.2021ರ ಗುರುವಾರ ಮಧ್ಯಾಹ್ನ 1 ಗಂಟೆಗೆ ಮೃತರ ಸ್ವಗ್ರಾಮವಾದ ಹೆಬ್ಬಾಳು ಗ್ರಾಮದಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
May 18, 2024