ದಾವಣಗೆರೆ ಕುಂಬಾರಪೇಟೆ ವಾಸಿ ಡೆಂಟಲ್ ಕಾಲೇಜಿನ ನೌಕರ ಈ. ತಿಪ್ಪೇಸ್ವಾಮಿ ಅವರ ತಾಯಿ ಹಾಗೂ ದಿ. ಈಶ್ವರಪ್ಪನವರ ಧರ್ಮಪತ್ನಿ ಶ್ರೀಮತಿ ಹಾಲಮ್ಮ ಕುಂಬಾರ (64) ಅವರು ದಿನಾಂಕ 24.08.2021ರ ಮಂಗಳವಾರ ತಡರಾತ್ರಿ 12 ಗಂಟೆಗೆ ನಿಧನರಾದರು. ಇಬ್ಬರು ಪುತ್ರರು, ಸೊಸೆಯಂದಿರು, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 25.08.2021ರ ಬುಧವಾರ ಮಧ್ಯಾಹ್ನ 2 ಗಂಟೆಗೆ ಗಾಂಧಿನಗರದ ವೀರಶೈವ ರುದ್ರಭೂಮಿಯಲ್ಲಿ ನೆರವೇರಿಸಲಾಗುವುದು ಕುಟುಂಬ ವರ್ಗದವರು ತಿಳಿಸಿದ್ದಾರೆ.
January 4, 2025