ದಾವಣಗೆರೆ ನಿಟುವಳ್ಳಿ ಹೊಸ ಬಡಾವಣೆ ವಾಸಿ, ನಲ್ಕುದುರೆ ಎನ್.ಎಸ್. ನಾಗಪ್ಪನವರ ಧರ್ಮಪತ್ನಿ ಶ್ರೀಮತಿ ಕೊಟ್ರಮ್ಮ ಅವರು ದಿನಾಂಕ 22.8.2021ರ ಭಾನುವಾರ ಬೆಳಿಗ್ಗೆ 10.30 ಗಂಟೆಗೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ 81 ವರ್ಷ ವಯಸ್ಸಾಗಿತ್ತು. ಪತಿ, ನಾಲ್ವರು ಪುತ್ರರು, ಮೂವರು ಪುತ್ರಿಯರು, ಸೊಸೆಯಂದಿರು, ಅಳಿಯಂದಿರು, 10 ಜನ ಮೊಮ್ಮಕ್ಕಳು, 3 ಜನ ಮರಿ ಮೊಮ್ಮಕ್ಕಳು ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 22.8.2021ರ ಭಾನುವಾರ ಸಂಜೆ ಶಾಮನೂರು ಹಿಂದೂ ರುದ್ರಭೂಮಿಯಲ್ಲಿ ನೆರವೇರಿತು ಎಂದು ಕುಟುಂಬ ವರ್ಗದವರು ತಿಳಿಸಿದ್ದಾರೆ.
January 2, 2025