ದಾವಣಗೆರೆ ತಾಲ್ಲೂಕು ಲೋಕಿಕೆರೆ ವಾಸಿ ನಿವೃತ್ತ ಶಿಕ್ಷಕರು, ಶ್ರೀ ಬಾಲಾಜಿ ವಿದ್ಯಾಸಂಸ್ಥೆ (ರಿ) ಅಧ್ಯಕ್ಷರಾದ ಹೆಚ್. ಬಸಪ್ಪ (75) ಇವರು ದಿನಾಂಕ 23.08.2021ರ ಸೋಮವಾರ ಮಧ್ಯಾಹ್ನ 2.30ಕ್ಕೆ ನಿಧನರಾಗಿರುತ್ತಾರೆ. ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರು, ಅಳಿಯಂದಿರು, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 24.08.2021ರ ಮಂಗಳವಾರ ಮಧ್ಯಾಹ್ನ 11. ಗಂಟೆಗೆ ಮೃತರ ಸ್ವಗ್ರಾಮವಾದ ಲೋಕಿಕೆರೆ ಅವರ ತೋಟದಲ್ಲಿ ನೆರವೇರಿಸಲಾಗುವುದು ಕುಟುಂಬ ವರ್ಗದವರು ತಿಳಿಸಿದ್ದಾರೆ.
January 2, 2025