ದಾವಣಗೆರೆ ದೇವರಾಜ ಅರಸು ಬಡಾವಣೆ `ಬಿ’ ಬ್ಲಾಕ್, ಉರ್ದು ಶಾಲೆ ಹತ್ತಿರದ ವಾಸಿ ಶ್ರೀಮತಿ ಶರಣಮ್ಮ ತಾಳೂರು ಇವರು ದಿನಾಂಕ 29.08.2021ರ ಭಾನುವಾರ ಮಧ್ಯಾಹ್ನ 3 ಗಂಟೆಗೆ ನಿಧನರಾದರು. ಪತಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 30.08.2021ರ ಸೋಮವಾರ ಬೆಳಗ್ಗೆ 11 ಗಂಟೆಗೆ ಸಾರ್ವಜನಿಕ ರುದ್ರಭೂಮಿಯಲ್ಲಿ ನೆರವೇರಿಸಲಾಗುವುದು ಎಂದು ಅವರ ಕುಟುಂಬ ವರ್ಗದವರು ತಿಳಿಸಿದ್ದಾರೆ.
January 8, 2025