ದಾವಣಗೆರೆ ಚಾಮರಾಜಪೇಟೆ ವಾಸಿ, ಪ್ರಕಾಶ್ ಪ್ರಿಂಟಿಂಗ್ ಪ್ರೆಸ್ಸ್ ಲೇ. ಬೂಸ್ನೂರು ಷಡಾಕ್ಷರಪ್ಪನವರ ಧರ್ಮಪತ್ನಿ ಶ್ರೀಮತಿ ಅನ್ನಪೂರ್ಣಮ್ಮ ಇವರು ದಿನಾಂಕ : 30.08.2021ರ ಸೋಮವಾರ ಮಧ್ಯಾಹ್ನ 12.54ಕ್ಕೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ 85 ವರ್ಷ, ಮೂವರು ಪುತ್ರರು, ಮೂವರು ಪುತ್ರಿಯರು, ಸೊಸೆಯಂದಿರು, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ : 31.08.2021ರ ಮಂಗಳವಾರ ಬೆಳಿಗ್ಗೆ 9.00 ಗಂಟೆಗೆ ವೀರಶೈವ ರುದ್ರಭೂಮಿಯಲ್ಲಿ ನೆರವೇರಿಸುತ್ತೇವೆ ಎಂದು ಅವರ ಕುಟುಂಬ ವರ್ಗದವರು ತಿಳಿಸಿದ್ದಾರೆ.
November 26, 2024