ದಾವಣಗೆರೆ ಎಂ.ಸಿ.ಸಿ. `ಎ’ ಬ್ಲಾಕ್, # 2455/18ಬಿ ವಾಸಿ ಚೀಫ್ ಆಫೀಸರ್, ಅಡ್ವೊಕೇಟ್, ಬಿ.ಜೆ.ಪಿ. ಜಿಲ್ಲಾ ಉಪಾಧ್ಯಕ್ಷರಾಗಿದ್ದ ಸಿ.ವಿ. ಆನಂದಚಾರಿ ಇವರು ದಿನಾಂಕ 29.08.2021ರ ಭಾನುವಾರ ರಾತ್ರಿ 10 ಗಂಟೆಗೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ 86 ವರ್ಷ ವಯಸ್ಸಾಗಿತ್ತು, ಮೂವರು ಪುತ್ರಿಯರು, ಇಬ್ಬರು ಪುತ್ರರು, ಸೊಸೆಯಂದಿರು, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 30.08.2021ರ ಸೋಮವಾರ ಬೆಂಗಳೂರಿನಲ್ಲಿ ನೆರವೇರಿಸಲಾಗುವುದು ಎಂದು ಅವರ ಕುಟುಂಬ ವರ್ಗದವರು ತಿಳಿಸಿದ್ದಾರೆ.
January 1, 2025