ದಾವಣಗೆರೆ ತರಳಬಾಳು ಬಡಾವಣೆ ಮನೆ ನಂ.1075ರ ವಾಸಿ ಪಿ.ಎನ್. ಪರಮೇಶ್ವರಪ್ಪ ಇವರ ಧರ್ಮಪತ್ನಿ ಶ್ರೀಮತಿ ಪಿ.ಎನ್. ವಿಜಯ ಇವರು ದಿನಾಂಕ 28.11.2021ರ ಭಾನುವಾರ ಸಂಜೆ 4 ಗಂಟೆಗೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ 69 ವರ್ಷ ವಯಸ್ಸಾಗಿತ್ತು. ಓರ್ವ ಪುತ್ರ ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಪಾರ್ಥಿವ ಶರೀರವನ್ನು 29.11.2021 ರ ಸೋಮವಾರ ಬೆಳಿಗ್ಗೆ 10 ಗಂಟೆಗೆ ತರಳಬಾಳು ಬಡಾವಣೆಯ ಮನೆ ನಂ. 1075 ರುದ್ರ ಕೃಪದಲ್ಲಿ ದರ್ಶನಕ್ಕಾಗಿ ಇಡಲಾಗುವುದು. ಅಂತ್ಯಕ್ರಿಯೆಯನ್ನು ದಿನಾಂಕ 29.11.2021ರ ಸೋಮವಾರ ಮಧ್ಯಾಹ್ನ 12 ಗಂಟೆಗೆ ಹೊಳಲ್ಕೆರೆ ತಾಲ್ಲೂಕು ರಾಮಗಿರಿಯಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
January 11, 2025