ದಾವಣಗೆರೆ ಕುವೆಂಪು ನಗರ ಶಂಕರಲೀಲಾ ಕಲ್ಯಾಣ ಮಂಟಪದ ಹತ್ತಿರದ ವಾಸಿ ದಿ|| ಬೇತೂರು ರುದ್ರಪ್ಪನವರ ಧರ್ಮಪತ್ನಿ ಶ್ರೀಮತಿ ಬೇತೂರು ಮುರಿಗೆಮ್ಮ ಅವರು ದಿನಾಂಕ 31.08.2021ರ ಮಂಗಳವಾರ ರಾತ್ರಿ 8-00 ಗಂಟೆಗೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ 91 ವರ್ಷ ವಯಸ್ಸಾಗಿತ್ತು. ಐವರು ಪುತ್ರಿಯರು, ಸಹೋದರರು, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 01.09.2021ರ ಬುಧವಾರ ಮಧ್ಯಾಹ್ನ 1 ಗಂಟೆಗೆ ಶಾಮನೂರಿನ ವೀರಶೈವ ರುದ್ರಭೂಮಿಯಲ್ಲಿ ನೆರವೇರಿಸಲಾಗುವುದು ಎಂದು ಅವರ ಕುಟುಂಬ ವರ್ಗದವರು ತಿಳಿಸಿದ್ದಾರೆ.
January 24, 2025