ದಾವಣಗೆರೆ ಎಂ.ಸಿ.ಸಿ. `ಬಿ’ ಬ್ಲಾಕ್, ಹಳೇ ಆರ್.ಟಿ.ಓ. ಆಫೀಸ್ ಹತ್ತಿರದ ವಾಸಿ, ದಿ|| ದೇವೇಂದ್ರಪ್ಪನವರ ಪುತ್ರ ಡಾ|| ಮಹೇಶ್ ಮೂಡಿ (45) ಅವರು ದಿನಾಂಕ 04.09.2021ರ ಶನಿವಾರ ಸಂಜೆ 4 ಗಂಟೆಗೆ ನಿಧನರಾದರು. ಪತ್ನಿ, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 05.09.2021ರ ಭಾನುವಾರ ಮಧ್ಯಾಹ್ನ 1 ಗಂಟೆಗೆ ನಗರದ ಶಾಮನೂರು ವೀರಶೈವ ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಅವರ ಕುಟುಂಬ ವರ್ಗದವರು ತಿಳಿಸಿದ್ದಾರೆ.
January 26, 2025