ದಾವಣಗೆರೆ ಎಲ್.ಐ.ಸಿ ಕಾಲೋನಿ ವಾಸಿ ಎಂ.ಪ್ರಕಾಶ್ (52) ಅವರು ದಿನಾಂಕ 06.9.2021 ರ ಸೋಮವಾರ ರಾತ್ರಿ 11.30ಕ್ಕೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಪತ್ನಿ, ಓರ್ವ ಪುತ್ರಿ, ಓರ್ವ ಪುತ್ರ ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 7.09.2021ರ ಮಂಗಳವಾರ ಮಧ್ಯಾಹ್ನ 2.30ಕ್ಕೆ ಶಾಮನೂರು ರುದ್ರಭೂಮಿಯಲ್ಲಿ ನೆರವೇರಿತು ಎಂದು ಅವರ ಕುಟುಂಬ ವರ್ಗದವರು ತಿಳಿಸಿದ್ದಾರೆ.
January 25, 2025