ದಾವಣಗೆರೆ ಕೊಂಡಜ್ಜಿ ರಸ್ತೆ ಅಯ್ಯಂಗಾರ ಬೇಕರಿ ಎದುರು ಡೋರ್ ನಂ.110 ರ ವಾಸಿ ಅಕ್ಕಿ ವರ್ತಕರಾದ ಶಿವಪ್ಪ ತುಂಬರಗುದ್ದಿ ನಾಗೂರು ಇವರು ದಿನಾಂಕ 8.09.2021ರ ಬುಧವಾರ ಮಧ್ಯಾಹ್ನ 12.30ಕ್ಕೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ 67 ವರ್ಷ ವಯಸ್ಸಾಗಿತ್ತು. ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರು, ಅಳಿಯಂದಿರು, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 9.09.2021ರ ಗುರುವಾರ ಬೆಳಗ್ಗೆ 10.30ಕ್ಕೆ ಗಾಂಧಿನಗರದ ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಅವರ ಕುಟುಂಬ ವರ್ಗದವರು ತಿಳಿಸಿದ್ದಾರೆ.
January 24, 2025