ದಾವಣಗೆರೆ ಸರಸ್ವತಿ ಬಡಾವಣೆ, ವಾಟರ್ ಟ್ಯಾಂಕ್ ಪಾರ್ಕ್ ಹತ್ತಿರ, ದೇವಿಕಾ ನಿಲಯದ ವಾಸಿ ರಾಜಶೇಖರಪ್ಪ ಎಂ ಓದಾನವರ್ (72) ಅವರು ದಿನಾಂಕ 15.09.2021 ರ ಬುಧವಾರ ಬೆಳಿಗ್ಗೆ 10 ಗಂಟೆಗೆ ನಿಧನರಾದರು. ಪತ್ನಿ, ಓರ್ವ ಪುತ್ರ, ನಾಲ್ವರು ಪುತ್ರಿಯರು, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 16.09.2021 ರ ಗುರುವಾರ ಬೆಳಿಗ್ಗೆ 10.30 ಕ್ಕೆ ನಗರದ ಬೂದಾಳ್ ರಸ್ತೆಯಲ್ಲಿರುವ ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಅವರ ಕುಟುಂಬ ವರ್ಗದವರು ತಿಳಿಸಿದ್ದಾರೆ.
February 24, 2025