ದಾವಣಗೆರೆ ಶಿವಕುಮಾರಸ್ವಾಮಿ ಬಡಾವಣೆ, 2ನೇ ಹಂತ, # 775/43, A3 ರ ವಾಸಿ ದಿ|| ನಿಂಗಪ್ಪ ನಿರ್ವಾಣಪ್ಪ ಇವರ ಮಗ ಎನ್. ನಾಗರಾಜಪ್ಪ (ಜನನ : 1952) ಇವರು ದಿನಾಂಕ : 16.12.2021ರ ಮಧ್ಯಾಹ್ನ 1.45ಕ್ಕೆ ನಿಧನರಾಗಿದ್ದಾರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ 70 ವರ್ಷ ವಯಸ್ಸಾಗಿತ್ತು. ಧರ್ಮಪತ್ನಿ, ಇಬ್ಬರು ಪುತ್ರರು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ : 17.12.2021ರ ಶುಕ್ರವಾರ ಬೆ.11.30ಕ್ಕೆ ಮೃತರ ಸ್ವಗ್ರಾಮವಾದ ಹಿರೇಗಂಗೂರಿನ ಸ್ವಂತ ಜಮೀನಿನಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
November 24, 2024