ದಾವಣಗೆರೆ ತಾಲ್ಲೂಕು ಬಿ. ಕಲಪನಹಳ್ಳಿ ಗ್ರಾಮದ ವಾಸಿ ಸಣ್ಣಗೌಡ್ರ ಕೆ.ಜಿ. ಬಸಪ್ಪನವರ ಧರ್ಮಪತ್ನಿ ಶ್ರೀಮತಿ ಈರಮ್ಮ (73) ಅವರು ದಿನಾಂಕ 2.10.2020ರ ಶುಕ್ರವಾರ ಮಧ್ಯಾಹ್ನ 2.20ಕ್ಕೆ ನಿಧನರಾದರು. ಪತಿ, ಮೂವರು ಪುತ್ರರು, ಇಬ್ಬರು ಪುತ್ರಿಯರು, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 3.10.2020ರ ಶನಿವಾರ ಬೆಳಿಗ್ಗೆ 11 ಕ್ಕೆ ಬಿ.ಕಲಪನಹಳ್ಳಿ ಸ್ವಂತ ಜಮೀನಿನಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
November 26, 2024