ಚನ್ನಗಿರಿ ತಾ. ದಾಗಿನಕಟ್ಟೆ ಗ್ರಾಮದ ದಿ. ಡಿ. ಹನುಮಂತಪ್ಪನವರ ಪುತ್ರರೂ ಗ್ರಾ.ಪಂ.ಮಾಜಿ ಅಧ್ಯಕ್ಷರೂ, ನಮ್ಮ ವಿದ್ಯಾಸಂಸ್ಥೆಯ ಅಧ್ಯಕ್ಷರೂ ಆದ ಶ್ರೀ ಹೆಚ್.ಶಾಂತರಾಜ್ (60 ವರ್ಷ) ಇವರು ದಿನಾಂಕ 2.10.2020 ರ ಶುಕ್ರವಾರ ಮಧ್ಯಾಹ್ನ 2 ಗಂಟೆಗೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರು, ಅಳಿಯಂದಿರು, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 3.10.2020ನೇ ಶನಿವಾರ ಮಧ್ಯಾಹ್ನ 2 ಗಂಟೆಗೆ ದಾಗಿನಕಟ್ಟೆ ಗ್ರಾಮದಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
January 2, 2025