ದಾವಣಗೆರೆ ಶಿವಕುಮಾರಸ್ವಾಮಿ ಬಡಾವಣೆ ವಾಸಿ, ಬೆಳವನೂರು ಗ್ರಾಮದ ದಿ|| ಗೌಡ್ರು ಮಹೇಶ್ವರಪ್ಪನವರ ಧರ್ಮಪತ್ನಿ ಶ್ರೀಮತಿ ಮಹಾಂತಮ್ಮ ಅವರು ದಿನಾಂಕ 4.10.2020ರ ಭಾನುವಾರ ಬೆಳಿಗ್ಗೆ 9.30 ಕ್ಕೆ ಲಿಂಗೈಕ್ಯರಾದರು. ನಾಲ್ವರು ಪುತ್ರರು, ಓರ್ವ ಪುತ್ರಿ, ಸೊಸೆಯಂದಿರು, ಅಳಿಯ, ಮೊಮ್ಮಕ್ಕಳು ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 04.10.2020ರ ಭಾನುವಾರ ಸಂಜೆ 5 ಗಂಟೆಗೆ ಮೃತರ ತೋಟದಲ್ಲಿ ನೆರವೇರಿತು ಎಂದು ಕುಟುಂಬದವರು ತಿಳಿಸಿದ್ದಾರೆ.
January 10, 2025