ದಾವಣಗೆರೆ ತರಳುಬಾಳು ಬಡಾವಣೆ, ವಾಣಿ ರೈಸ್ ಮಿಲ್ ಹಿಂಭಾಗದ ವಾಸಿ ಬೆಸ್ಕಾಂ ನಿವೃತ್ತ ನೌಕರರಾದ ಕುಮಾರಸ್ವಾಮಿ (70) ಅವರು ದಿನಾಂಕ: 5.10.2020ರಂದು ಸೋಮವಾರ ಸಂಜೆ 4 ಗಂಟೆಗೆ ನಿಧನರಾಗಿದ್ದಾರೆ. ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ: 6.10.2020 ರಂದು ಮಂಗಳವಾರ ಮಧ್ಯಾಹ್ನ 12 ಗಂಟೆ ಅವರ ಸ್ವಗ್ರಾಮ ಜಗಳೂರು ತಾಲ್ಲೂಕು ಸೂರಡ್ಡಿಹಳ್ಳಿಯಲ್ಲಿ ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
January 10, 2025