ಚಿತ್ರದುರ್ಗ ತಾಲ್ಲೂಕು ಭರಮಸಾಗರ ಹೋಬಳಿಯ ಹೆಗ್ಗೆರೆ ಗ್ರಾಮದ ವಾಸಿ, ನಾರದಮುನಿ ಬೋರ್ವೆಲ್ ಏಜೆನ್ಸಿಯ ಶ್ರೀ ಎ.ಎಸ್. ನಾರಪ್ಪ (86) ಅವರು ದಿನಾಂಕ 6.10.2020ರ ಮಂಗಳವಾರ ಸಂಜೆ 5 ಗಂಟೆಗೆ ನಿಧನರಾದರು. ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 7.10.2020ರ ಬುಧವಾರ ಬೆಳಿಗ್ಗೆ 8 ಗಂಟೆಗೆ ಹೆಗ್ಗೆರೆಯ ಅವರ ತೋಟದಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
January 10, 2025