ದಾವಣಗೆರೆ ದೇವರಾಜ ಅರಸು ಲೇಔಟ್, 1ನೇ ಮೇನ್, 6ನೇ ಕ್ರಾಸ್, ಇ.ಡಬ್ಲೂ.ಎಸ್.ಕಾಲೋನಿ ವಾಸಿ ಆರ್. ರೇವಣ್ಣನವರ ಧರ್ಮಪತ್ನಿ ಶ್ರೀಮತಿ ದ್ರಾಕ್ಷಾಯಣಮ್ಮ (74) ಇವರು, ದಿನಾಂಕ 6.10.2020ರ ಬೆಳಿಗ್ಗೆ 9 ಗಂಟೆಗೆ ನಿಧನರಾದರು. ಮೂವರು ಪುತ್ರರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 7.10.2020ರ ಬುಧವಾರ ಬೆಳಿಗ್ಗೆ 10 ಗಂಟೆಗೆ ವೀರಶೈವ ರುದ್ರಭೂಮಿಯಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
January 10, 2025