ದಾವಣಗೆರೆ ತಾಲ್ಲೂಕು ಬಿ.ಕಲಪನಹಳ್ಳಿ ಗ್ರಾಮದ ಕಡ್ಲೇಬಾಳ್ ಕೆ.ಎಸ್. ಶಿವಮೂರ್ತೆಪ್ಪನವರ ಧರ್ಮಪತ್ನಿ ಶ್ರೀಮತಿ ಸುಂದ್ರಮ್ಮ ಇವರು ದಿನಾಂಕ 6.10.2020ರ ಮಂಗಳವಾರ ಬೆಳಿಗ್ಗೆ 7.15ಕ್ಕೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 6.10.2020ರ ಮಂಗಳವಾರ ಮಧ್ಯಾಹ್ನ 12 ಕ್ಕೆ ಬಿ.ಕಲಪನಹಳ್ಳಿಯ ಮೃತರ ತೋಟದಲ್ಲಿ ನೆರವೇರಿಸಲಾಯಿತು ಎಂದು ಕುಟುಂಬದವರು ತಿಳಿಸಿದ್ದಾರೆ.
January 10, 2025