ರಂಗಭೂಮಿ, ಚಲನಚಿತ್ರ, ಕಿರುತೆರೆಗಳ ಹಿರಿಯ ಕಲಾವಿದ ರೂ, ಜ್ಯೂನಿಯರ್ ರಾಜಕುಮಾರ್ ಎಂದೇ ಹೆಸರಾಗಿದ್ದ ದಾವಣಗೆರೆ ತಾಲ್ಲೂಕಿನ ಕೊಡಗ ನೂರಿನ ಜಯಕುಮಾರ್ ಅವರು ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾದರು. ಪತ್ನಿ, ಐವರು ಪುತ್ರರು, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು-ಬಳಗ ಮತ್ತು ಅಭಿಮಾನಿಗಳನ್ನು ಅಗಲಿ ದ್ದಾರೆ. ಮೃತರ ಪಾರ್ಥಿವ ಶರೀರದ ಅಂತ್ಯಕ್ರಿಯೆಯು ನಾಳೆ ದಿನಾಂಕ 7ರ ಬುಧವಾರ ಬೆಳಿಗ್ಗೆ 10.30ಕ್ಕೆ ಕೊಡಗನೂರಿನಲ್ಲಿ ನಡೆಯಲಿದೆ ಎಂದು ಅವರ ಕುಟುಂಬ ವರ್ಗದವರು ತಿಳಿಸಿದ್ದಾರೆ.
January 10, 2025