ದಾವಣಗೆರೆ ರಾಮನಗರದ ಡೋರ್ ನಂ 346 ರ ವಾಸಿ ಸುರೇಶ್ ಮೋತಿ (44) ಇವರು ದಿನಾಂಕ 07.10.2020 ರಂದು ಬುಧವಾರ ರಾತ್ರಿ 11.15 ಕ್ಕೆ ನಿಧನರಾದರು. ತಂದೆ, ತಾಯಿ, ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 8.10.2020 ರಂದು ಗುರುವಾರ ಬೆಳಿಗ್ಗೆ 11.00 ಗಂಟೆಗೆ ರಾಮನಗರದ ರುದ್ರಭೂಮಿಯಲ್ಲಿ ನಡೆಯಲಿದೆ ಎಂದು ಅವರ ಕುಟುಂಬ ವರ್ಗದವರು ತಿಳಿಸಿದ್ದಾರೆ.
January 10, 2025