ಚಿತ್ರದುರ್ಗ ಜಿಲ್ಲೆ, ಹೊಸದುರ್ಗ ತಾಲ್ಲೂಕು ಓಬಳಾಪುರ ಗ್ರಾಮದ ವಾಸಿ ರಾಮಲಿಂಗಪ್ಪನವರ ಧರ್ಮಪತ್ನಿ ಶ್ರೀಮತಿ ಹೆಚ್. ಲಕ್ಷ್ಮಿದೇವಮ್ಮ ಅವರು ದಿನಾಂಕ 09.10.2020ರ ಶುಕ್ರವಾರ ಸಂಜೆ 7.30 ಕ್ಕೆ ವಿಧಿವಶರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಪತಿ, ಮೂವರು ಪುತ್ರರು, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 10.10.2020ರ ಶನಿವಾರ ಮಧ್ಯಾಹ್ನ 12.30ಕ್ಕೆ ಓಬಳಾಪುರ ಗ್ರಾಮದ ಸ್ವಂತ ಜಮೀನಿನಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
November 26, 2024