ದಾವಣಗೆರೆ ಕೆ.ಬಿ. ಬಡಾವಣೆ ಕೆನರಾ ಬ್ಯಾಂಕ್ ಹತ್ತಿರದ ವಾಸಿ, ನಿವೃತ್ತ ಮುಖ್ಯೋಪಾಧ್ಯಾಯರಾದ ಕಾಶೀಪುರದ ಕೆ.ಎಂ. ಕೊಟ್ರಯ್ಯ (82 ವರ್ಷ) ಅವರು ದಿನಾಂಕ 11.10.2020ರ ಭಾನುವಾರ ಮಧ್ಯಾಹ್ನ 2.30 ಕ್ಕೆ ನಿಧನರಾದರು. ಇಬ್ಬರು ಪುತ್ರರು, ಇಬ್ಬರು ಪುತ್ರಿಯರು, ಸೊಸೆಯಂದಿರು, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 12.10.2020ರ ಸೋಮವಾರ ಮಧ್ಯಾಹ್ನ 11.30 ಕ್ಕೆ ಮೃತರ ಸ್ವಗ್ರಾಮವಾದ ದಾವಣಗೆರೆ ತಾಲ್ಲೂಕು ಕಾಶೀಪುರ ಗ್ರಾಮದಲ್ಲಿ ನೆರವೇರಿಸಲಾಗುವುದ ಎಂದು ಕುಟುಂಬದವರು ತಿಳಿಸಿದ್ದಾರೆ.
January 10, 2025