ದಾವಣಗೆರೆ ಆಜಾದ್ ನಗರ 1ನೇ ಮೇನ್ 9ನೇ ಕ್ರಾಸ್ ವಾಸಿ ಜೆಡಿಎಸ್ ಮುಖಂಡರಾದ ಬೀಡಿ ರಾಜಾಸಾಬ್ ಅವರ ತಾಯಿ ಅಮೀನಾಬಿ ಅವರು ದಿನಾಂಕ 10.10.2020ರ ಶನಿವಾರ ರಾತ್ರಿ 8.20 ಕ್ಕೆ ಹೃದಯಾಘಾತದಿಂದ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ 90 ವರ್ಷ ವಯಸ್ಸಾಗಿತ್ತು. ಇಬ್ಬರು ಪುತ್ರರು, ಮೂವರು ಪುತ್ರಿಯರು, ಮೊಮ್ಮಕ್ಕಳು ಸೇರಿದಂತೆ ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 11.10.2020ರ ಭಾನುವಾರ ಮಧ್ಯಾಹ್ನ 12.30 ಕ್ಕೆ ನಗರದ ಪಿ.ಬಿ. ರಸ್ತೆಯಲ್ಲಿರುವ ಹಳೇ ಖಬರಸ್ತಾನದಲ್ಲಿ ನೆರವೇರಿಸಲಾಗುವುದು. ಎಂದು ಕುಟುಂಬದವರು ತಿಳಿಸಿದ್ದಾರೆ.
January 10, 2025