ಹರಿಹರ ತಾಲ್ಲೂಕು ಮಲ್ಲನಾಯ್ಕನಹಳ್ಳಿ ಗ್ರಾಮದ ವಾಸಿ, ಕುರುಬ ಸಮಾಜದ ಹಿರಿಯರೂ, ಕಾಂಗ್ರೆಸ್ ಮುಖಂಡರೂ, ಹರಳಹಳ್ಳಿ ಗ್ರಾ.ಪಂ ಮಾಜಿ ಅಧ್ಯಕ್ಷರೂ ಆದ ಶ್ರೀಬಾಳಪ್ಪರ ಸಣ್ಣಬಸಪ್ಪ (80 ವರ್ಷ) ಅವರು ದಿನಾಂಕ 13.10.2020ರ ಮಂಗಳವಾರ ರಾತ್ರಿ 9 ಗಂಟೆಗೆ ನಿಧನರಾದರು. ಪತ್ನಿ, ಐವರು ಪುತ್ರರು, ಮೂವರು ಪುತ್ರಿಯರು, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 14.10.2020ರ ಬುಧವಾರ ಮಧ್ಯಾಹ್ನ 12 ಕ್ಕೆ ಮಲ್ಲನಾಯ್ಕನಹಳ್ಳಿಯಲ್ಲಿ ನೆರವೇರಿಸಲಾಗುವುದು.
January 10, 2025