ದಾವಣಗೆರೆ ಕಾಯಿಪೇಟೆ ವಾಸಿ ದಿ.ಸೋಗಿ ರೇವಣಸಿದ್ದಪ್ಪನವರ ಧರ್ಮಪತ್ನಿ ಶ್ರೀಮತಿ ಸೋಗಿ ಸಂಗಮ್ಮ (85) ಅವರು ದಿನಾಂಕ: 15.10.2020ರಂದು ಗುರುವಾರ ಸಂಜೆ 4 ಗಂಟೆಗೆ ನಿಧನರಾದರು. ಮೂರು ಜನ ಪುತ್ರರು, ನಾಲ್ವರು ಪುತ್ರಿಯರು ಹಾಗೂ ಸೋಗಿ ಬಂಧುಗಳು, ಅಪಾರ ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 16.10.2020ರಂದು ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ನಗರದ ವೀರಶೈವ ರುದ್ರಭೂಮಿಯಲ್ಲಿ ನೆರವೇರಿಸಲಾಯಿತು ಎಂದು ಕುಟುಂಬದವರು ತಿಳಿಸಿದ್ದಾರೆ.
July 23, 2024