ದಾವಣಗೆರೆ ವಿನೋಬ ನಗರ 4ನೇ ಮೇನ್, 3ನೇ ಕ್ರಾಸ್ ವಾಸಿ ಬಿ.ಎಂ.ಸಿದ್ದೇಶ್ (55) ಅವರು ದಿನಾಂಕ 15.10.2020 ರಂದು ಗುರುವಾರ ಬೆಳಿಗ್ಗೆ 5 ಗಂಟೆಗೆ ನಿಧನರಾಗಿದ್ದಾರೆ. ಪತ್ನಿ, ಇಬ್ಬರು ಪುತ್ರರು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 15.10.2020 ರಂದು ಗುರುವಾರ ಸಂಜೆ ನಗರದ ವೀರಶೈವ ರುದ್ರಭೂಮಿಯಲ್ಲಿ ನೆರವೇರಿಸಲಾಯಿತು ಎಂದು ಕುಟುಂಬದವರು ತಿಳಿಸಿದ್ದಾರೆ.
January 10, 2025